ಸನ್ನಿಧಿ ಎಂ ಶೆಟ್ಟಿ ಅವರಿಗೆ ಪ್ರತಿಭಾ ಪುರಸ್ಕಾರ

ಬೈಂದೂರು ಬಂಟರ ಸಂಘದ ವತಿಯಿಂದ ರಾಜ್ಯಮಟ್ಟದಲ್ಲಿ ಎಂಟನೇ ರಾಂಕ್ ವಿಜೇತೆ ಸನ್ನಿಧಿ ಎಂ ಶೆಟ್ಟಿ ಅವರಿಗೆ ನಗದು ಪುರಸ್ಕಾರ ಹಾಗೂ 30ರ ಸಂಭ್ರಮದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು ಸಂದರ್ಭದಲ್ಲಿ ಕುಂದಾಪುರ ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ ಹೇರಿಕುದ್ರು ಸುನಿಲ್ ಕುಮಾರ್ ಶೆಟ್ಟಿ, ಉದ್ಯಮಿ ಶ್ರೀ ದಿಗಂತ ಶೆಟ್ಟಿ ಮತ್ತು ಸನ್ನಿಧಿಯ ಪೋಷಕರು ಉಪಸ್ಥಿತರಿದ್ದು ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿ ಅವರು ನಗದು ಪುರಸ್ಕಾರ ನೀಡಿ ಗೌರವಿಸಿದರು.

About the Author

Leave a Reply

Your email address will not be published. Required fields are marked *

You may also like these