ಸಂಘದ 30ರ ಸಂಭ್ರಮದ ವಾರ್ಷಿಕೋತ್ಸವಕ್ಕೆ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತೇವೆ:
ಅತ್ಯುತ್ತಮ ಇಂಜಿನಿಯರಿಂಗ್ ವಿದ್ಯಾರ್ಥಿ
ಅತ್ಯುತ್ತಮ ವೈದ್ಯಕೀಯ ವಿದ್ಯಾರ್ಥಿ
ಅತ್ಯುತ್ತಮ ವಾಣಿಜ್ಯ ವಿದ್ಯಾರ್ಥಿ
ಅತ್ಯುತ್ತಮ ಸರ್ವತೋಮುಖ ಪ್ರತಿಭಾನ್ವಿತ ವಿದ್ಯಾರ್ಥಿನಿ
ಅತ್ಯುತ್ತಮ ಕಾನೂನು ವಿದ್ಯಾರ್ಥಿ
ಅತ್ಯುತ್ತಮ ದಂತ ವೈದ್ಯಕೀಯ ವಿದ್ಯಾರ್ಥಿ
ಅತ್ಯುತ್ತಮ B.Sc (ಕೃಷಿ)/PUC (ವಿಜ್ಞಾನ) ವಿದ್ಯಾರ್ಥಿ
ಅತ್ಯುತ್ತಮ ಕ್ರೀಡಾ ವಿದ್ಯಾರ್ಥಿ
ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆಗಾಗಿ
ವಿವಿಧ ಕ್ಷೇತ್ರಗಳಲ್ಲಿ ಸರ್ವತೋಮುಖ ಪ್ರತಿಭೆಗಾಗಿ (ವಿದ್ಯಾರ್ಥಿನಿ)
ಅತ್ಯುತ್ತಮ B.E. (Electronics) ಅಥವಾ ಇತರ ವಿಷಯಗಳಲ್ಲಿ ಇಂಜಿನಿಯರಿಂಗ್ ಪದವಿ
ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಸಾಧನೆಗಾಗಿ
ಅತ್ಯುತ್ತಮ ಪಶುವೈದ್ಯಕೀಯ ವಿದ್ಯಾರ್ಥಿ ಅಥವಾ ಪಶುವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ
ಅತ್ಯುತ್ತಮ ವೈದ್ಯಕೀಯ ವಿದ್ಯಾರ್ಥಿನಿ
ಅತ್ಯುತ್ತಮ ನೇತ್ರ ವೈದ್ಯ ಅಥವಾ ಯಾವುದೇ ವೈದ್ಯಕೀಯ ವಿಭಾಗದಲ್ಲಿ ಸಾಧನೆ
ಶಾಸ್ತ್ರೀಯ ನೃತ್ಯದಲ್ಲಿ ವಿಶೇಷ ಸಾಧನೆಗಾಗಿ
ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿ
ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿನಿ
ವಾಣಿಜ್ಯ ವಿಷಯದಲ್ಲಿ ಪದವಿ ಪಡೆದ ನಂತರ ವೃತ್ತಿ ಸಾಗಿಸುತ್ತಿರುವ ಅತ್ಯುತ್ತಮ ವಿದ್ಯಾರ್ಥಿನಿ
ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲಿ ವಿಶೇಷ ಸಾಧನೆಗಾಗಿ
ಕಲೆ, ಸಂಗೀತ, ನೃತ್ಯ, ಯಕ್ಷಗಾನ, ನಾಟಕ ಇತ್ಯಾದಿ ಕ್ಷೇತ್ರಗಳಲ್ಲಿ ಸಾಧನೆಗಾಗಿ
ಕ್ರೀಡೆ, ಯೋಗ ಕ್ಷೇತ್ರದಲ್ಲಿ ಸಾಧನೆಗಾಗಿ
SSLC/10ನೇ ತರಗತಿಯಲ್ಲಿ ಅತ್ಯಧಿಕ ಅಂಕಗಳಿಸಿದ್ದ ಉತ್ತಮ ವಿದ್ಯಾರ್ಥಿನಿ
ಅತ್ಯುತ್ತಮ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಅಥವಾ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆಗಾಗಿ
ದ್ವಿತೀಯ ಪಿಯುಸಿ/12ನೇ ತರಗತಿಯಲ್ಲಿ ಅತ್ಯಧಿಕ ಅಂಕಗಳಿದ್ದ ಉತ್ತಮ ವಿದ್ಯಾರ್ಥಿನಿ
ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿನಿ
ಪಿಯುಸಿ, ಪದವಿ ಅಥವಾ ಇತರ ಯಾವುದೇ ವೃತ್ತಿಪರ ಶಿಕ್ಷಣ ಪಡೆದುಕೊಳ್ಳುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿ
ಪಿಯುಸಿ, ಪದವಿ ಅಥವಾ ಇತರ ಯಾವುದೇ ಶಿಕ್ಷಣ ಪಡೆಯುತ್ತಿರುವ ತಂದೆಯನ್ನು ಕಳೆದುಕೊಂಡ ವಿದ್ಯಾರ್ಥಿ/ವಿದ್ಯಾರ್ಥಿನಿ
ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿ
ಅತ್ಯುತ್ತಮ ಶಿಕ್ಷಕ ತರಬೇತಿ ಪ್ರಶಸ್ತಿ
2024-25ನೇ ಸಾಲಿನಲ್ಲಿ ಶಿಕ್ಷಣವನ್ನು ಪೂರೈಸಿದ ಈ ಮೇಲಿನ ಯಾವುದೇ ಪ್ರಶಸ್ತಿಗೆ “ಬೈಂದೂರು ಶೈಕ್ಷಣಿಕ ವಲಯದ” ಆಸಕ್ತ ಅಹ೯ ಅಭ್ಯಥಿ೯ಗಳು 27-06-2025 05-07-2025 ರ ಒಳಗಾಗಿ ಕೆಳಗಿನ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಲು ವಿನಂತಿಸಲಾಗಿದೆ.
ಆಯ್ಕೆಯಾದ ಅಭ್ಯಥಿ೯ಗಳಿಗೆ 27-07-2025 ರಂದು ನಡೆಯಲ್ಲರುವ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ನಗದು ಹಾಗು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.